Psalms · chapter 87 · verse 7
Psalm 87:7 in Kannada
ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
Haaduvavaroo vaadya galannu baarisuvavaroo iddaare; nanna buggegalellaa ninnalliye.
Psalm 87:7 in English
- King James Version (KJV)
- As well the singers as the players on instruments [shall be there:] all my springs [are] in thee.
- World English Bible (WEB)
- Those who sing as well as those who dance say, “All my springs are in you.”
- American Standard Version (ASV)
- They that sing as well as they that dance [shall say], All my fountains are in thee.
- Bible in Basic English (BBE)
- The players on instruments will be there, and the dancers will say, All my springs are in you.
- Darby Translation (DBY)
- As well the singers as the dancers [shall say], All my springs are in thee.
- Webster's Bible (WBS)
- As well the singers as the players on instruments [shall be there] : all my springs [are] in thee.
- Young's Literal Translation (YLT)
- Singers also as players on instruments, All my fountains [are] in Thee!
Read in context
- 5ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
- 6ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
- 7ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
Cross references
- Psalm 36:9 ಕೀರ್ತನೆಗಳು 36:9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
- John 1:16 ಯೋಹಾನನು 1:16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- Isaiah 12:3 ಯೆಶಾಯ 12:3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- Revelation 21:6 ಪ್ರಕಟನೆ 21:6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- 2 Samuel 6:14 2 ಸಮುವೇಲನು 6:14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
- Revelation 14:1–3 ಪ್ರಕಟನೆ 14:1–3ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು. ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
- 1 Chronicles 23:5 1 ಪೂರ್ವಕಾಲವೃತ್ತಾಂತ 23:5ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
- John 7:37–39 ಯೋಹಾನನು 7:37–39ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು. (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- John 4:10 ಯೋಹಾನನು 4:10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.