Psalms · chapter 88 · verse 11
Psalm 88:11 in Kannada
ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
Samaadhiyalli ninna preeti karuneyu illave naashana sthaladalli ninna nambigastikeyu saaralpaduvavo?
Psalm 88:11 in English
- King James Version (KJV)
- Shall thy lovingkindness be declared in the grave? [or] thy faithfulness in destruction?
- World English Bible (WEB)
- Is your loving kindness declared in the grave? Or your faithfulness in Destruction?
- American Standard Version (ASV)
- Shall thy lovingkindness be declared in the grave? Or thy faithfulness in Destruction?
- Bible in Basic English (BBE)
- Will the story of your mercy be given in the house of the dead? will news of your faith come to the place of destruction?
- Darby Translation (DBY)
- Shall thy loving-kindness be declared in the grave? thy faithfulness in Destruction?
- Webster's Bible (WBS)
- Shall thy loving-kindness be declared in the grave? [or] thy faithfulness in destruction?
- Young's Literal Translation (YLT)
- Is Thy kindness recounted in the grave? Thy faithfulness in destruction?
Read in context
- 9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
- 10ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
- 11ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
- 12ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
- 13ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
Cross references
- Proverbs 15:11 ಜ್ಞಾನೋಕ್ತಿಗಳು 15:11ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
- Matthew 7:13 ಮತ್ತಾಯನು 7:13ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
- Job 21:30 ಯೋಬನು 21:30ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
- Job 26:6 ಯೋಬನು 26:6ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Romans 9:22 ರೋಮಾಪುರದವರಿಗೆ 9:22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Psalm 73:18 ಕೀರ್ತನೆಗಳು 73:18ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.