Psalms · chapter 88 · verse 12
Psalm 88:12 in Kannada
ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
Kattaleyalli ninna adbhutagaloo mare yuva deshadalli ninna neetiyoo tiliyalpadu vado?
Psalm 88:12 in English
- King James Version (KJV)
- Shall thy wonders be known in the dark? and thy righteousness in the land of forgetfulness?
- World English Bible (WEB)
- Are your wonders made known in the dark? Or your righteousness in the land of forgetfulness?
- American Standard Version (ASV)
- Shall thy wonders be known in the dark? And thy righteousness in the land of forgetfulness?
- Bible in Basic English (BBE)
- May there be knowledge of your wonders in the dark? or of your righteousness where memory is dead?
- Darby Translation (DBY)
- Shall thy wonders be known in the dark? and thy righteousness in the land of forgetfulness?
- Webster's Bible (WBS)
- Shall thy wonders be known in the dark? and thy righteousness in the land of forgetfulness?
- Young's Literal Translation (YLT)
- Are Thy wonders known in the darkness? And Thy righteousness in the land of forgetfulness?
Read in context
- 10ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
- 11ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
- 12ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
- 13ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
- 14ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
Cross references
- Ecclesiastes 9:5 ಪ್ರಸಂಗಿ 9:5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
- Matthew 8:12 ಮತ್ತಾಯನು 8:12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Ecclesiastes 2:16 ಪ್ರಸಂಗಿ 2:16ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
- Isaiah 8:22 ಯೆಶಾಯ 8:22ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- Jude 1:13 ಯೂದನು 1:13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- Ecclesiastes 8:10 ಪ್ರಸಂಗಿ 8:10ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
- Psalm 143:3 ಕೀರ್ತನೆಗಳು 143:3ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
- Job 10:21–22 ಯೋಬನು 10:21–22ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು. ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
- Psalm 88:5 ಕೀರ್ತನೆಗಳು 88:5ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
- Psalm 31:12 ಕೀರ್ತನೆಗಳು 31:12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.