Psalms · chapter 88 · verse 13
Psalm 88:13 in Kannada
ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
Aadare naanu o kartane, ninna kadege moreyiduttene. Hottaare nanna praartha neyu ninnannu edurugolluvadu.
Psalm 88:13 in English
- King James Version (KJV)
- But unto thee have I cried, O LORD; and in the morning shall my prayer prevent thee.
- World English Bible (WEB)
- But to you, LORD, I have cried. In the morning, my prayer comes before you.
- American Standard Version (ASV)
- But unto thee, O Jehovah, have I cried; And in the morning shall my prayer come before thee.
- Bible in Basic English (BBE)
- But to you did I send up my cry, O Lord; in the morning my prayer came before you.
- Darby Translation (DBY)
- But as for me, Jehovah, I cry unto thee, and in the morning my prayer cometh before thee.
- Webster's Bible (WBS)
- But to thee have I cried, O LORD; and in the morning shall my prayer come before thee.
- Young's Literal Translation (YLT)
- And I, unto Thee, O Jehovah, I have cried, And in the morning doth my prayer come before Thee.
Read in context
- 11ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
- 12ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
- 13ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
- 14ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
- 15ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
Cross references
- Psalm 5:3 ಕೀರ್ತನೆಗಳು 5:3ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
- Mark 1:35 ಮಾರ್ಕನು 1:35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- Psalm 30:2 ಕೀರ್ತನೆಗಳು 30:2ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
- Psalm 119:147–148 ಕೀರ್ತನೆಗಳು 119:147–148ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ. ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.