Psalms · chapter 88 · verse 14
Psalm 88:14 in Kannada
ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
Kartane,yaake nanna praanavannu toredu biduttee?yaake ninna mukhavannu nanage maremaaduttee?
Psalm 88:14 in English
- King James Version (KJV)
- LORD, why castest thou off my soul? [why] hidest thou thy face from me?
- World English Bible (WEB)
- LORD, why do you reject my soul? Why do you hide your face from me?
- American Standard Version (ASV)
- Jehovah, why castest thou off my soul? Why hidest thou thy face from me?
- Bible in Basic English (BBE)
- Lord, why have you sent away my soul? why is your face covered from me?
- Darby Translation (DBY)
- Why, O Jehovah, castest thou off my soul? [why] hidest thou thy face from me?
- Webster's Bible (WBS)
- LORD, why castest thou off my soul? [why] hidest thou thy face from me?
- Young's Literal Translation (YLT)
- Why, O Jehovah, castest Thou off my soul? Thou hidest Thy face from me.
Read in context
- 12ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
- 13ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
- 14ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
- 15ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
- 16ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
Cross references
- Job 13:24 ಯೋಬನು 13:24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
- Psalm 13:1 ಕೀರ್ತನೆಗಳು 13:1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
- Psalm 43:2 ಕೀರ್ತನೆಗಳು 43:2ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
- Psalm 44:24 ಕೀರ್ತನೆಗಳು 44:24ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
- Matthew 27:46 ಮತ್ತಾಯನು 27:46ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- Psalm 77:7–9 ಕೀರ್ತನೆಗಳು 77:7–9ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
- Psalm 44:9 ಕೀರ್ತನೆಗಳು 44:9ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
- Psalm 69:17 ಕೀರ್ತನೆಗಳು 69:17ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.