Psalms · chapter 88 · verse 15
Psalm 88:15 in Kannada
ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
Naanu kundidavanoo yauvanadaarabhya saayu vadakke siddhanoo aagiddene. Ninna bedarikegalannu naanu taaluttaa bhramegolluttene.
Psalm 88:15 in English
- King James Version (KJV)
- I [am] afflicted and ready to die from [my] youth up: [while] I suffer thy terrors I am distracted.
- World English Bible (WEB)
- I am afflicted and ready to die from my youth up. While I suffer your terrors, I am distracted.
- American Standard Version (ASV)
- I am afflicted and ready to die from my youth up: While I suffer thy terrors I am distracted.
- Bible in Basic English (BBE)
- I have been troubled and in fear of death from the time when I was young; your wrath is hard on me, and I have no strength.
- Darby Translation (DBY)
- I am afflicted and expiring from my youth up; I suffer thy terrors, [and] I am distracted.
- Webster's Bible (WBS)
- I [am] afflicted and ready to die from [my] youth up: [while] I suffer thy terrors I am distracted.
- Young's Literal Translation (YLT)
- I [am] afflicted, and expiring from youth, I have borne Thy terrors — I pine away.
Read in context
- 13ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
- 14ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
- 15ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
- 16ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
- 17ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
Cross references
- Job 6:4 ಯೋಬನು 6:4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- Luke 22:44 ಲೂಕನು 22:44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Job 7:11–16 ಯೋಬನು 7:11–16ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು. ನೀನು ನನಗೆ ಕಾವಲಿಡುವದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಲವೋ? ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ. ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- Psalm 73:14 ಕೀರ್ತನೆಗಳು 73:14ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Psalm 22:14–15 ಕೀರ್ತನೆಗಳು 22:14–15ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
- Job 17:11–16 ಯೋಬನು 17:11–16ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು. ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ. ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ. ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು. ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು. ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
- Job 17:1 ಯೋಬನು 17:1ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.