Skip to content
ThuthiThuthiThuthi
Psalms · chapter 88 · verse 17

Psalm 88:17 in Kannada

ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.

Neerina haage avu bandu nannannu dinavellaa suttikondive; ekavaagi nannannu muttikondive.priyanannoo snehitananoo nanage doora maadiddee; nanna kattaleya sthalave nanna parichitaru.

Psalm 88:17 in English

King James Version (KJV)
They came round about me daily like water; they compassed me about together.
World English Bible (WEB)
They came around me like water all day long. They completely engulfed me.
American Standard Version (ASV)
They came round about me like water all the day long; They compassed me about together.
Bible in Basic English (BBE)
They are round me all the day like water; they have made a circle about me.
Darby Translation (DBY)
They have surrounded me all the day like water; they have compassed me about together.
Webster's Bible (WBS)
They came around me daily like water; they encompassed me together.
Young's Literal Translation (YLT)
They have surrounded me as waters all the day, They have gone round against me together,

Read in context

  1. 15ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
  2. 16ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
  3. 17ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
  4. 18ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
Read all of Psalm 88

Cross references

Original words (Hebrew)

Psalm 88:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.