Psalms · chapter 88 · verse 18
Psalm 88:18 in Kannada
ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
Priyanannoo snehitananoo nanage doora maadiddee; nanna kattaleya sthalave nanna parichitaru.
Psalm 88:18 in English
- King James Version (KJV)
- Lover and friend hast thou put far from me, [and] mine acquaintance into darkness.
- World English Bible (WEB)
- You have put lover and friend far from me, and my friends into darkness.
- American Standard Version (ASV)
- Lover and friend hast thou put far from me, And mine acquaintance into darkness.
- Bible in Basic English (BBE)
- You have sent my friends and lovers far from me; I am gone from the memory of those who are dear to me.
- Darby Translation (DBY)
- Lover and associate hast thou put far from me: my familiar friends are darkness.
- Webster's Bible (WBS)
- Lover and friend hast thou put far from me, [and] my acquaintance into darkness.
- Young's Literal Translation (YLT)
- Thou hast put far from me lover and friend, Mine acquaintance [is] the place of darkness!
Read in context
- 16ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
- 17ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- 18ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
Cross references
- Psalm 88:8 ಕೀರ್ತನೆಗಳು 88:8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
- Psalm 38:11 ಕೀರ್ತನೆಗಳು 38:11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- Job 19:12–15 ಯೋಬನು 19:12–15ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ. ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ. ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ.
- Psalm 31:11 ಕೀರ್ತನೆಗಳು 31:11ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.