Psalms · chapter 88 · verse 2
Psalm 88:2 in Kannada
ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು.
Nanna praarthaneyu ninna munde barali; nanna morege neenu kivigodu.
Psalm 88:2 in English
- King James Version (KJV)
- Let my prayer come before thee: incline thine ear unto my cry;
- World English Bible (WEB)
- Let my prayer enter into your presence. Turn your ear to my cry.
- American Standard Version (ASV)
- Let my prayer enter into thy presence; Incline thine ear unto my cry.
- Bible in Basic English (BBE)
- Let my prayer come before you; give ear to my cry:
- Darby Translation (DBY)
- Let my prayer come before thee; incline thine ear unto my cry.
- Webster's Bible (WBS)
- Let my prayer come before thee: incline thy ear to my cry;
- Young's Literal Translation (YLT)
- My prayer cometh in before Thee, Incline Thine ear to my loud cry,
Read in context
- 1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
- 2ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು.
- 3ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.
- 4ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
Cross references
- Psalm 31:2 ಕೀರ್ತನೆಗಳು 31:2ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
- Psalm 141:1–2 ಕೀರ್ತನೆಗಳು 141:1–2ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು. ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
- Lamentations 3:8 ಪ್ರಲಾಪಗಳು 3:8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
- Psalm 79:11 ಕೀರ್ತನೆಗಳು 79:11ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
- 1 Kings 8:31 1 ಅರಸುಗಳು 8:31ಯಾವನಾದರೂ ತನ್ನ ನೆರೆಯವನಿಗೆ ವಿರೋಧ ವಾಗಿ ಪಾಪಮಾಡಲು ಅವನು ಆಣೆ ಇಡಬೇಕೆಂದು ಅವನಿಗೆ ಆಣೆ ನೇಮಿಸಲು ಈ ಮಂದಿರದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆಮಾಡಿದರೆ