Psalms · chapter 88 · verse 4
Psalm 88:4 in Kannada
ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
Kunige iliyuvavara sangada enisalpattiddene; balavillada manushyana haagiddene.
Psalm 88:4 in English
- King James Version (KJV)
- I am counted with them that go down into the pit: I am as a man [that hath] no strength:
- World English Bible (WEB)
- I am counted among those who go down into the pit. I am like a man who has no help,
- American Standard Version (ASV)
- I am reckoned with them that go down into the pit; I am as a man that hath no help,
- Bible in Basic English (BBE)
- I am numbered among those who go down into the earth; I have become like a man for whom there is no help:
- Darby Translation (DBY)
- I am reckoned with them that go down into the pit; I am as a man that hath no strength:
- Webster's Bible (WBS)
- I am counted with them that go down into the pit: I am as a man [that hath] no strength:
- Young's Literal Translation (YLT)
- I have been reckoned with those going down [to] the pit, I have been as a man without strength.
Read in context
- 2ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು.
- 3ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.
- 4ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
- 5ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
- 6ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
Cross references
- Psalm 28:1 ಕೀರ್ತನೆಗಳು 28:1ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
- 2 Corinthians 1:9 2 ಕೊರಿಂಥದವರಿಗೆ 1:9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Isaiah 38:17–18 ಯೆಶಾಯ 38:17–18ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ. ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
- Psalm 31:12 ಕೀರ್ತನೆಗಳು 31:12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
- Job 17:1 ಯೋಬನು 17:1ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ.
- 2 Corinthians 13:4 2 ಕೊರಿಂಥದವರಿಗೆ 13:4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- Psalm 30:9 ಕೀರ್ತನೆಗಳು 30:9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- Romans 5:6 ರೋಮಾಪುರದವರಿಗೆ 5:6ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
- Jonah 2:6 ಯೋನ 2:6ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
- Psalm 109:22–24 ಕೀರ್ತನೆಗಳು 109:22–24ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ. ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ; ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
- Ezekiel 26:20 ಯೆಹೆಜ್ಕೇಲನು 26:20ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.