Psalms · chapter 88 · verse 5
Psalm 88:5 in Kannada
ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
Kollalpattu samaadhiyalli malagiruvavarannu neenu innu jnyaapakamaadikollada haage sattava ralli bidalpattiddene; avaru ninna kaiyinda kadi yalpattiddaare.
Psalm 88:5 in English
- King James Version (KJV)
- Free among the dead, like the slain that lie in the grave, whom thou rememberest no more: and they are cut off from thy hand.
- World English Bible (WEB)
- set apart among the dead, like the slain who lie in the grave, whom you remember no more. They are cut off from your hand.
- American Standard Version (ASV)
- Cast off among the dead, Like the slain that lie in the grave, Whom thou rememberest no more, And they are cut off from thy hand.
- Bible in Basic English (BBE)
- My soul is among the dead, like those in the underworld, to whom you give no more thought; for they are cut off from your care.
- Darby Translation (DBY)
- Prostrate among the dead, like the slain that lie in the grave; whom thou rememberest no more, and who are cut off from thy hand.
- Webster's Bible (WBS)
- Free among the dead, like the slain that lie in the grave, whom thou rememberest no more: and they are cut off from thy hand.
- Young's Literal Translation (YLT)
- Among the dead — free, As pierced ones lying in the grave, Whom Thou hast not remembered any more, Yea, they by Thy hand have been cut off.
Read in context
- 3ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.
- 4ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
- 5ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
- 6ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
- 7ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
Cross references
- Isaiah 53:8 ಯೆಶಾಯ 53:8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
- Psalm 31:22 ಕೀರ್ತನೆಗಳು 31:22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
- Psalm 136:23 ಕೀರ್ತನೆಗಳು 136:23ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.
- Isaiah 14:9–12 ಯೆಶಾಯ 14:9–12ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ. ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು. ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ; ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
- Genesis 8:1 ಆದಿಕಾಂಡ 8:1ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
- Psalm 88:16 ಕೀರ್ತನೆಗಳು 88:16ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
- Genesis 19:29 ಆದಿಕಾಂಡ 19:29ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
- Isaiah 38:10–12 ಯೆಶಾಯ 38:10–12ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು. ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು. ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- Ezekiel 32:18–32 ಯೆಹೆಜ್ಕೇಲನು 32:18–32ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು. ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು. ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ. ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ. ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ. ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು. ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ. ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು. ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು. ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ. ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು. ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ. ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
- Job 11:10 ಯೋಬನು 11:10ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
- Job 6:9 ಯೋಬನು 6:9ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
- Psalm 31:12 ಕೀರ್ತನೆಗಳು 31:12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.