Psalms · chapter 88 · verse 6
Psalm 88:6 in Kannada
ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
Kelagina aalavaada kuniyalliyoo kattaleyalliyoo agaadhagalalliyoo nannannu ittiddi.
Psalm 88:6 in English
- King James Version (KJV)
- Thou hast laid me in the lowest pit, in darkness, in the deeps.
- World English Bible (WEB)
- You have laid me in the lowest pit, in the darkest depths.
- American Standard Version (ASV)
- Thou hast laid me in the lowest pit, In dark places, in the deeps.
- Bible in Basic English (BBE)
- You have put me in the lowest deep, even in dark places.
- Darby Translation (DBY)
- Thou hast laid me in the lowest pit, in dark places, in the deeps.
- Webster's Bible (WBS)
- Thou hast laid me in the lowest pit, in darkness, in the deeps.
- Young's Literal Translation (YLT)
- Thou hast put me in the lowest pit, In dark places, in depths.
Read in context
- 4ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
- 5ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
- 6ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
- 7ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
- 8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
Cross references
- Psalm 69:15 ಕೀರ್ತನೆಗಳು 69:15ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
- Psalm 86:13 ಕೀರ್ತನೆಗಳು 86:13ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
- Psalm 143:3 ಕೀರ್ತನೆಗಳು 143:3ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
- Psalm 40:2 ಕೀರ್ತನೆಗಳು 40:2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- Lamentations 3:2 ಪ್ರಲಾಪಗಳು 3:2ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ.
- Lamentations 3:55 ಪ್ರಲಾಪಗಳು 3:55ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Jude 1:6 ಯೂದನು 1:6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
- Jude 1:13 ಯೂದನು 1:13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- Proverbs 4:19 ಜ್ಞಾನೋಕ್ತಿಗಳು 4:19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- Psalm 130:1 ಕೀರ್ತನೆಗಳು 130:1ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.