Psalms · chapter 88 · verse 7
Psalm 88:7 in Kannada
ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
Ninna kopavu nanna mele neleyaagide; ninna alegalindellaa nannannu kundi siddee selaa.
Psalm 88:7 in English
- King James Version (KJV)
- Thy wrath lieth hard upon me, and thou hast afflicted [me] with all thy waves. Selah.
- World English Bible (WEB)
- Your wrath lies heavily on me. You have afflicted me with all your waves. Selah.
- American Standard Version (ASV)
- Thy wrath lieth hard upon me, And thou hast afflicted me with all thy waves. [Selah
- Bible in Basic English (BBE)
- The weight of your wrath is crushing me, all your waves have overcome me. (Selah.)
- Darby Translation (DBY)
- Thy fury lieth hard upon me, and thou hast afflicted [me] with all thy waves. Selah.
- Webster's Bible (WBS)
- Thy wrath lieth hard upon me, and thou hast afflicted [me] with all thy waves. Selah.
- Young's Literal Translation (YLT)
- Upon me hath Thy fury lain, And [with] all Thy breakers Thou hast afflicted. Selah.
Read in context
- 5ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
- 6ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
- 7ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
- 8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
- 9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
Cross references
- Psalm 42:7 ಕೀರ್ತನೆಗಳು 42:7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
- Job 6:4 ಯೋಬನು 6:4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- Romans 2:5–9 ರೋಮಾಪುರದವರಿಗೆ 2:5–9ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Psalm 102:10 ಕೀರ್ತನೆಗಳು 102:10ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
- Revelation 6:16–17 ಪ್ರಕಟನೆ 6:16–17ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Job 10:16 ಯೋಬನು 10:16ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ.
- Psalm 32:4 ಕೀರ್ತನೆಗಳು 32:4ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Psalm 38:1 ಕೀರ್ತನೆಗಳು 38:1ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
- Psalm 90:7 ಕೀರ್ತನೆಗಳು 90:7ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
- Jonah 2:3 ಯೋನ 2:3ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.