Psalms · chapter 88 · verse 8
Psalm 88:8 in Kannada
ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
Nanna parichitarannu nanage dooramaadiddee; nannannu ava rige asahya maadiddee; muchchalpattiddene, horage baralaarenu.
Psalm 88:8 in English
- King James Version (KJV)
- Thou hast put away mine acquaintance far from me; thou hast made me an abomination unto them: [I am] shut up, and I cannot come forth.
- World English Bible (WEB)
- You have taken my friends from me. You have made me an abomination to them. I am confined, and I can’t escape.
- American Standard Version (ASV)
- Thou hast put mine acquaintance far from me; Thou hast made me an abomination unto them: I am shut up, and I cannot come forth.
- Bible in Basic English (BBE)
- You have sent my friends far away from me; you have made me a disgusting thing in their eyes: I am shut up, and not able to come out.
- Darby Translation (DBY)
- Thou hast put my familiar friends far from me; thou hast made me an abomination unto them: I am shut up, and I cannot come forth.
- Webster's Bible (WBS)
- Thou hast put away my acquaintance far from me; thou hast made me an abomination to them: [I am] shut up, and I cannot come forth.
- Young's Literal Translation (YLT)
- Thou hast put mine acquaintance far from me, Thou hast made me an abomination to them, Shut up — I go not forth.
Read in context
- 6ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
- 7ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
- 8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
- 9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
- 10ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
Cross references
- Psalm 31:11 ಕೀರ್ತನೆಗಳು 31:11ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
- Isaiah 49:7 ಯೆಶಾಯ 49:7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- Job 30:10 ಯೋಬನು 30:10ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
- Lamentations 3:7–9 ಪ್ರಲಾಪಗಳು 3:7–9ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ. ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ. ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.
- Job 19:13–19 ಯೋಬನು 19:13–19ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ. ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ. ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು. ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ. ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ. ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- John 15:23–24 ಯೋಹಾನನು 15:23–24ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- Isaiah 63:3 ಯೆಶಾಯ 63:3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- Jeremiah 32:2 ಯೆರೆಮೀಯ 32:2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
- 1 Samuel 23:18–20 1 ಸಮುವೇಲನು 23:18–20ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು. ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ? ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
- Job 12:14 ಯೋಬನು 12:14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- Psalm 143:4 ಕೀರ್ತನೆಗಳು 143:4ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.