Psalms · chapter 88 · verse 9
Psalm 88:9 in Kannada
ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
Baadheya deseyinda nanna kannu duhkhisuttade. Kartane, dinavellaa ninnannu kareyu ttene; naanu ninna kadege nanna kaigalannu chaachuttene.
Psalm 88:9 in English
- King James Version (KJV)
- Mine eye mourneth by reason of affliction: LORD, I have called daily upon thee, I have stretched out my hands unto thee.
- World English Bible (WEB)
- My eyes are dim from grief. I have called on you daily, LORD. I have spread out my hands to you.
- American Standard Version (ASV)
- Mine eye wasteth away by reason of affliction: I have called daily upon thee, O Jehovah; I have spread forth my hands unto thee.
- Bible in Basic English (BBE)
- My eyes are wasting away because of my trouble: Lord, my cry has gone up to you every day, my hands are stretched out to you.
- Darby Translation (DBY)
- Mine eye consumeth by reason of affliction. Upon thee, Jehovah, have I called every day; I have stretched out my hands unto thee.
- Webster's Bible (WBS)
- My eye mourneth by reason of affliction: LORD, I have called daily upon thee, I have stretched out my hands to thee.
- Young's Literal Translation (YLT)
- Mine eye hath grieved because of affliction, I called Thee, O Jehovah, all the day, I have spread out unto Thee my hands.
Read in context
- 7ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
- 8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
- 9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
- 10ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
- 11ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
Cross references
- Job 11:13 ಯೋಬನು 11:13ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ,
- Psalm 86:3 ಕೀರ್ತನೆಗಳು 86:3ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ.
- Psalm 38:10 ಕೀರ್ತನೆಗಳು 38:10ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
- Psalm 143:6 ಕೀರ್ತನೆಗಳು 143:6ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
- Psalm 42:3 ಕೀರ್ತನೆಗಳು 42:3ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
- Job 16:20 ಯೋಬನು 16:20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
- Psalm 68:31 ಕೀರ್ತನೆಗಳು 68:31ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
- Psalm 55:17 ಕೀರ್ತನೆಗಳು 55:17ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Lamentations 3:48–49 ಪ್ರಲಾಪಗಳು 3:48–49ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ. ಕರ್ತನು ಕಟಾಕ್ಷಿಸಿ ಪರಲೋಕದಿಂದ ನೋಡುವ ತನಕ ನೇತ್ರವು ಎಡೆಬಿಡದೆ ಕಣ್ಣೀರು ಸುರಿಸುತ್ತದೆ;
- Ezekiel 17:11 ಯೆಹೆಜ್ಕೇಲನು 17:11ಇದಲ್ಲದೆ ಕರ್ತನ ವಾಕ್ಯವು ಉಂಟಾಗಿ ನನಗೆ ಹೇಳಿದ್ದೇನಂದರೆ--
- Psalm 88:1 ಕೀರ್ತನೆಗಳು 88:1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
- Psalm 6:7 ಕೀರ್ತನೆಗಳು 6:7ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.