Psalms · chapter 89 · verse 11
Psalm 89:11 in Kannada
ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
Aakaashagalu ninnavu; bhoomiyu saha ninnadu; lokavannoo adara poornateyannoo neenu untumaadiddee.
Psalm 89:11 in English
- King James Version (KJV)
- The heavens [are] thine, the earth also [is] thine: [as for] the world and the fulness thereof, thou hast founded them.
- World English Bible (WEB)
- The heavens are yours. The earth also is yours, the world and its fullness. You have founded them.
- American Standard Version (ASV)
- The heavens are thine, the earth also is thine: The world and the fulness thereof, thou hast founded them.
- Bible in Basic English (BBE)
- Yours are the heavens, and the earth is yours; you have made the world, and everything which is in it.
- Darby Translation (DBY)
- Thine are the heavens, the earth also is thine; the world and its fulness, thou hast founded them.
- Webster's Bible (WBS)
- The heavens [are] thine, the earth also [is] thine: [as for] the world, and the fullness of it, thou hast founded them.
- Young's Literal Translation (YLT)
- Thine [are] the heavens — the earth also [is] Thine, The habitable world and its fulness, Thou hast founded them.
Read in context
- 9ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
- 10ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- 11ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
- 12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- 13ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
Cross references
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- Psalm 24:1–2 ಕೀರ್ತನೆಗಳು 24:1–2ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು. ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
- 1 Corinthians 10:26 1 ಕೊರಿಂಥದವರಿಗೆ 10:26ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- Psalm 50:12 ಕೀರ್ತನೆಗಳು 50:12ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
- Genesis 2:1 ಆದಿಕಾಂಡ 2:1ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
- 1 Corinthians 10:28 1 ಕೊರಿಂಥದವರಿಗೆ 10:28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- Job 41:11 ಯೋಬನು 41:11ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.