Psalms · chapter 89 · verse 12
Psalm 89:12 in Kannada
ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
Uttaravannoo dakshinavannoo neene nirmisiddee; taaboroo hermonoo ninna hesarinalli utsaaha dhvanigaiyuttave.
Psalm 89:12 in English
- King James Version (KJV)
- The north and the south thou hast created them: Tabor and Hermon shall rejoice in thy name.
- World English Bible (WEB)
- You have created the north and the south. Tabor and Hermon rejoice in your name.
- American Standard Version (ASV)
- The north and the south, thou hast created them: Tabor and Hermon rejoice in thy name.
- Bible in Basic English (BBE)
- You have made the north and the south; Tabor and Hermon are sounding with joy at your name.
- Darby Translation (DBY)
- The north and the south, thou hast created them: Tabor and Hermon triumph in thy name.
- Webster's Bible (WBS)
- The north and the south thou hast created them: Tabor and Hermon shall rejoice in thy name.
- Young's Literal Translation (YLT)
- North and south Thou hast appointed them, Tabor and Hermon in Thy name do sing.
Read in context
- 10ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- 11ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
- 12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- 13ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
- 14ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
Cross references
- Joshua 12:1 ಯೆಹೋಶುವ 12:1ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
- Joshua 19:22 ಯೆಹೋಶುವ 19:22ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;
- Job 26:7 ಯೋಬನು 26:7ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
- Psalm 98:8 ಕೀರ್ತನೆಗಳು 98:8ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Deuteronomy 3:8–9 ಧರ್ಮೋಪದೇಶಕಾಂಡ 3:8–9ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು. (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
- Judges 4:12 ನ್ಯಾಯಸ್ಥಾಪಕರು 4:12ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- Jeremiah 46:18 ಯೆರೆಮೀಯ 46:18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
- Isaiah 55:12–13 ಯೆಶಾಯ 55:12–13ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು. ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Isaiah 49:13 ಯೆಶಾಯ 49:13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- Psalm 65:12–13 ಕೀರ್ತನೆಗಳು 65:12–13ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.