Psalms · chapter 89 · verse 13
Psalm 89:13 in Kannada
ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
Ninage paraakramavulla tolu untu; kai balavulladdu. Ninna balagai unnatavaa daddu.
Psalm 89:13 in English
- King James Version (KJV)
- Thou hast a mighty arm: strong is thy hand, [and] high is thy right hand.
- World English Bible (WEB)
- You have a mighty arm. Your hand is strong, and your right hand is exalted.
- American Standard Version (ASV)
- Thou hast a mighty arm; Strong is thy hand, and high is thy right hand.
- Bible in Basic English (BBE)
- Yours is an arm of power; strong is your hand and high your right hand.
- Darby Translation (DBY)
- Thine is the arm of might: strong is thy hand, high is thy right hand.
- Webster's Bible (WBS)
- Thou hast a mighty arm: strong is thy hand, [and] high is thy right hand.
- Young's Literal Translation (YLT)
- Thou hast an arm with might, Strong is Thy hand — high Thy right hand.
Read in context
- 11ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
- 12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- 13ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
- 14ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
- 15ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
Cross references
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Psalm 89:10 ಕೀರ್ತನೆಗಳು 89:10ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- Daniel 4:34–35 ದಾನಿಯೇಲನು 4:34–35ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.