Psalms · chapter 89 · verse 16
Psalm 89:16 in Kannada
ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.
Ninna hesarininda dinavellaa ullaasapattu ninna neetiyalli avaru unnatakkeru varu.
Psalm 89:16 in English
- King James Version (KJV)
- In thy name shall they rejoice all the day: and in thy righteousness shall they be exalted.
- World English Bible (WEB)
- In your name they rejoice all day. In your righteousness, they are exalted.
- American Standard Version (ASV)
- In thy name do they rejoice all the day; And in thy righteousness are they exalted.
- Bible in Basic English (BBE)
- In your name will they have joy all the day: in your righteousness will they be lifted up.
- Darby Translation (DBY)
- In thy name are they joyful all the day, and in thy righteousness are they exalted.
- Webster's Bible (WBS)
- In thy name shall they rejoice all the day: and in thy righteousness shall they be exalted.
- Young's Literal Translation (YLT)
- In Thy name they rejoice all the day, And in Thy righteousness they are exalted,
Read in context
- 14ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
- 15ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
- 16ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.
- 17ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
- 18ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.
Cross references
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Philippians 4:4 ಫಿಲಿಪ್ಪಿಯವರಿಗೆ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- Psalm 29:7 ಕೀರ್ತನೆಗಳು 29:7ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.
- Luke 1:47 ಲೂಕನು 1:47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- Psalm 89:12 ಕೀರ್ತನೆಗಳು 89:12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Psalm 40:10 ಕೀರ್ತನೆಗಳು 40:10ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- Isaiah 46:13 ಯೆಶಾಯ 46:13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
- Psalm 33:21 ಕೀರ್ತನೆಗಳು 33:21ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
- Psalm 105:3 ಕೀರ್ತನೆಗಳು 105:3ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
- Romans 1:17 ರೋಮಾಪುರದವರಿಗೆ 1:17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- Romans 3:21–26 ರೋಮಾಪುರದವರಿಗೆ 3:21–26ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು. ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.