Psalms · chapter 89 · verse 2
Psalm 89:2 in Kannada
ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
Endendigoo karuneyu sthaapisalpadu vadu; aakaashagalalliyoo ninna nambigastikeyannu sthirapadisuvi endu heliddene.
Psalm 89:2 in English
- King James Version (KJV)
- For I have said, Mercy shall be built up for ever: thy faithfulness shalt thou establish in the very heavens.
- World English Bible (WEB)
- I indeed declare, “Love stands firm forever. You established the heavens. Your faithfulness is in them.”
- American Standard Version (ASV)
- For I have said, Mercy shall be built up for ever; Thy faithfulness wilt thou establish in the very heavens.
- Bible in Basic English (BBE)
- For you have said, Mercy will be made strong for ever; my faith will be unchanging in the heavens.
- Darby Translation (DBY)
- For I said, Loving-kindness shall be built up for ever; in the very heavens wilt thou establish thy faithfulness.
- Webster's Bible (WBS)
- For I have said, Mercy shall be built up for ever: thy faithfulness wilt thou establish in the very heavens.
- Young's Literal Translation (YLT)
- For I said, 'To the age is kindness built, The heavens! Thou dost establish Thy faithfulness in them.'
Read in context
- 1ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
- 2ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
- 3ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
- 4ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
Cross references
- Psalm 36:5 ಕೀರ್ತನೆಗಳು 36:5ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
- Nehemiah 9:31 ನೆಹೆಮೀಯ 9:31ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Psalm 89:5 ಕೀರ್ತನೆಗಳು 89:5ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
- Psalm 119:89 ಕೀರ್ತನೆಗಳು 119:89ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.
- Psalm 89:37 ಕೀರ್ತನೆಗಳು 89:37ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- Nehemiah 1:5 ನೆಹೆಮೀಯ 1:5ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
- Nehemiah 9:17 ನೆಹೆಮೀಯ 9:17ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
- Ephesians 1:6–7 ಎಫೆಸದವರಿಗೆ 1:6–7ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Psalm 146:6 ಕೀರ್ತನೆಗಳು 146:6ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.