Skip to content
ThuthiThuthiThuthi
Psalms · chapter 89 · verse 21

Psalm 89:21 in Kannada

ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.

Avana sangadale nanna kai sthiravaagiruvadu; nanna tolu avanannu balapadisu vudu.

Psalm 89:21 in English

King James Version (KJV)
With whom my hand shall be established: mine arm also shall strengthen him.
World English Bible (WEB)
with whom my hand shall be established. My arm will also strengthen him.
American Standard Version (ASV)
With whom my hand shall be established; Mine arm also shall strengthen him.
Bible in Basic English (BBE)
My hand will be his support; my arm will give him strength.
Darby Translation (DBY)
With whom my hand shall be established; and mine arm shall strengthen him.
Webster's Bible (WBS)
With whom my hand shall be established: my arm also shall strengthen him.
Young's Literal Translation (YLT)
With whom My hand is established, My arm also doth strengthen him.

Read in context

  1. 19ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
  2. 20ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
  3. 21ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
  4. 22ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
  5. 23ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
Read all of Psalm 89

Cross references

Original words (Hebrew)

Psalm 89:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.