Psalms · chapter 89 · verse 23
Psalm 89:23 in Kannada
ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
Ida llade avana munde vairigalannu hodedu bidu venu; avana hageyavarannu sankatapadisuvenu.
Psalm 89:23 in English
- King James Version (KJV)
- And I will beat down his foes before his face, and plague them that hate him.
- World English Bible (WEB)
- I will beat down his adversaries before him, and strike those who hate him.
- American Standard Version (ASV)
- And I will beat down his adversaries before him, And smite them that hate him.
- Bible in Basic English (BBE)
- I will have those who are against him broken before his face, and his haters will be crushed under my blows.
- Darby Translation (DBY)
- But I will beat down his adversaries before his face, and will smite them that hate him.
- Webster's Bible (WBS)
- And I will beat down his foes before his face, and afflict them that hate him.
- Young's Literal Translation (YLT)
- And I have beaten down before him his adversaries, And those hating him I plague,
Read in context
- 21ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
- 22ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
- 23ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
- 24ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
- 25ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
Cross references
- 2 Samuel 7:9 2 ಸಮುವೇಲನು 7:9ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.
- 2 Samuel 22:40–44 2 ಸಮುವೇಲನು 22:40–44ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ. ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ. ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ. ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು. ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
- Psalm 18:40 ಕೀರ್ತನೆಗಳು 18:40ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.
- Psalm 132:18 ಕೀರ್ತನೆಗಳು 132:18ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Psalm 21:8–9 ಕೀರ್ತನೆಗಳು 21:8–9ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- John 15:23 ಯೋಹಾನನು 15:23ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
- 2 Samuel 7:1 2 ಸಮುವೇಲನು 7:1ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
- 2 Samuel 3:1 2 ಸಮುವೇಲನು 3:1ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- Luke 19:14 ಲೂಕನು 19:14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
- Psalm 2:1–6 ಕೀರ್ತನೆಗಳು 2:1–6ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.