Psalms · chapter 89 · verse 24
Psalm 89:24 in Kannada
ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
Aadare nanna nambigastikeyoo karuneyoo avana sangada iruvavu. Nanna hesarinalli avana kombu unnatavaaguvadu.
Psalm 89:24 in English
- King James Version (KJV)
- But my faithfulness and my mercy [shall be] with him: and in my name shall his horn be exalted.
- World English Bible (WEB)
- But my faithfulness and my loving kindness will be with him. In my name, his horn will be exalted.
- American Standard Version (ASV)
- But my faithfulness and my lovingkindness shall be with him; And in my name shall his horn be exalted.
- Bible in Basic English (BBE)
- But my faith and my mercy will be with him; and in my name will his horn be lifted up.
- Darby Translation (DBY)
- And my faithfulness and my loving-kindness shall be with him, and by my name shall his horn be exalted.
- Webster's Bible (WBS)
- But my faithfulness and my mercy [shall be] with him: and in my name shall his horn be exalted.
- Young's Literal Translation (YLT)
- And My faithfulness and kindness [are] with him, And in My name is his horn exalted.
Read in context
- 22ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
- 23ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
- 24ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
- 25ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
- 26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
Cross references
- 2 Corinthians 1:20 2 ಕೊರಿಂಥದವರಿಗೆ 1:20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- Psalm 91:14 ಕೀರ್ತನೆಗಳು 91:14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- Psalm 89:16–17 ಕೀರ್ತನೆಗಳು 89:16–17ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು. ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
- 1 Samuel 2:1 1 ಸಮುವೇಲನು 2:1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
- Psalm 89:33 ಕೀರ್ತನೆಗಳು 89:33ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
- John 17:6 ಯೋಹಾನನು 17:6ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
- Psalm 89:28 ಕೀರ್ತನೆಗಳು 89:28ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- John 17:11 ಯೋಹಾನನು 17:11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
- Psalm 20:1 ಕೀರ್ತನೆಗಳು 20:1ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
- Psalm 20:5 ಕೀರ್ತನೆಗಳು 20:5ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
- Psalm 61:7 ಕೀರ್ತನೆಗಳು 61:7ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.