Psalms · chapter 89 · verse 25
Psalm 89:25 in Kannada
ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
Samudradalli avana kai yannoo nadigalalli avana balagaiyannoo irisu venu.
Psalm 89:25 in English
- King James Version (KJV)
- I will set his hand also in the sea, and his right hand in the rivers.
- World English Bible (WEB)
- I will set his hand also on the sea, and his right hand on the rivers.
- American Standard Version (ASV)
- I will set his hand also on the sea, And his right hand on the rivers.
- Bible in Basic English (BBE)
- I will put his hand in the sea, and his right hand in the rivers.
- Darby Translation (DBY)
- And I will set his hand in the sea, and his right hand in the rivers.
- Webster's Bible (WBS)
- I will set his hand also in the sea, and his right hand in the rivers.
- Young's Literal Translation (YLT)
- And I have set on the sea his hand, And on the rivers his right hand.
Read in context
- 23ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
- 24ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
- 25ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
- 26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
- 27ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
Cross references
- Psalm 80:11 ಕೀರ್ತನೆಗಳು 80:11ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.
- Psalm 2:8 ಕೀರ್ತನೆಗಳು 2:8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
- 1 Kings 4:21 1 ಅರಸುಗಳು 4:21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
- Psalm 72:8–11 ಕೀರ್ತನೆಗಳು 72:8–11ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.