Psalms · chapter 89 · verse 26
Psalm 89:26 in Kannada
ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
Avanu--neenu nanna tandeyoo devaroo rakshaneya bandeyoo endu nanage moreyidu vanu.
Psalm 89:26 in English
- King James Version (KJV)
- He shall cry unto me, Thou [art] my father, my God, and the rock of my salvation.
- World English Bible (WEB)
- He will call to me, ‘You are my Father, my God, and the rock of my salvation!’
- American Standard Version (ASV)
- He shall cry unto me, Thou art my Father, My God, and the rock of my salvation.
- Bible in Basic English (BBE)
- He will say to me, You are my father, my God, and the Rock of my salvation.
- Darby Translation (DBY)
- He shall call unto me, Thou art my father, my God, and the rock of my salvation;
- Webster's Bible (WBS)
- He shall cry to me, Thou [art] my father, my God, and the rock of my salvation.
- Young's Literal Translation (YLT)
- He proclaimeth me: 'Thou [art] my Father, My God, and the rock of my salvation.'
Read in context
- 24ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
- 25ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
- 26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
- 27ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
- 28ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
Cross references
- 2 Samuel 7:14 2 ಸಮುವೇಲನು 7:14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
- 2 Samuel 22:47 2 ಸಮುವೇಲನು 22:47ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
- Psalm 95:1 ಕೀರ್ತನೆಗಳು 95:1ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
- Psalm 62:6–7 ಕೀರ್ತನೆಗಳು 62:6–7ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು. ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
- Psalm 62:2 ಕೀರ್ತನೆಗಳು 62:2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
- Matthew 26:42 ಮತ್ತಾಯನು 26:42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
- 1 Chronicles 22:10 1 ಪೂರ್ವಕಾಲವೃತ್ತಾಂತ 22:10ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
- John 11:41 ಯೋಹಾನನು 11:41ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
- Psalm 18:46 ಕೀರ್ತನೆಗಳು 18:46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
- Luke 23:46 ಲೂಕನು 23:46ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- Psalm 43:4 ಕೀರ್ತನೆಗಳು 43:4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.