Psalms · chapter 89 · verse 27
Psalm 89:27 in Kannada
ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
Naanu avanannu nanna chochchala magana nnaagiyoo bhoomiya arasariginta unnatanannaa giyoo maaduvenu.
Psalm 89:27 in English
- King James Version (KJV)
- Also I will make him [my] firstborn, higher than the kings of the earth.
- World English Bible (WEB)
- I will also appoint him my firstborn, the highest of the kings of the earth.
- American Standard Version (ASV)
- I also will make him [my] first-born, The highest of the kings of the earth.
- Bible in Basic English (BBE)
- And I will make him the first of my sons, most high over the kings of the earth.
- Darby Translation (DBY)
- And as to me, I will make him firstborn, the highest of the kings of the earth.
- Webster's Bible (WBS)
- Also I will make him [my] first-born, higher than the kings of the earth.
- Young's Literal Translation (YLT)
- I also first-born do appoint him, Highest of the kings of the earth.
Read in context
- 25ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
- 26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
- 27ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
- 28ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
- 29ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
Cross references
- Colossians 1:18 ಕೊಲೊಸ್ಸೆಯವರಿಗೆ 1:18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- Colossians 1:15 ಕೊಲೊಸ್ಸೆಯವರಿಗೆ 1:15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Numbers 24:7 ಅರಣ್ಯಕಾಂಡ 24:7ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
- Exodus 4:22 ವಿಮೋಚನಕಾಂಡ 4:22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
- Psalm 2:10–12 ಕೀರ್ತನೆಗಳು 2:10–12ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Isaiah 49:7 ಯೆಶಾಯ 49:7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- 2 Chronicles 9:23–24 2 ಪೂರ್ವಕಾಲವೃತ್ತಾಂತ 9:23–24ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು. ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
- Revelation 21:24 ಪ್ರಕಟನೆ 21:24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.