Psalms · chapter 89 · verse 28
Psalm 89:28 in Kannada
ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
Endendigoo avanigo skara nanna karuneyannu kaadiduvenu. Nanna odambadikeyu avanondige drudhavaagiruvadu.
Psalm 89:28 in English
- King James Version (KJV)
- My mercy will I keep for him for evermore, and my covenant shall stand fast with him.
- World English Bible (WEB)
- I will keep my loving kindness for him forever more. My covenant will stand firm with him.
- American Standard Version (ASV)
- My lovingkindness will I keep for him for evermore; And my covenant shall stand fast with him.
- Bible in Basic English (BBE)
- I will keep my mercy for him for ever; my agreement with him will not be changed.
- Darby Translation (DBY)
- My loving-kindness will I keep for him for evermore, and my covenant shall stand fast with him;
- Webster's Bible (WBS)
- My mercy will I keep for him for evermore, and my covenant shall stand fast with him.
- Young's Literal Translation (YLT)
- To the age I keep for him My kindness, And My covenant [is] stedfast with him.
Read in context
- 26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
- 27ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
- 28ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
- 29ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
- 30ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,
Cross references
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Jeremiah 33:20–21 ಯೆರೆಮೀಯ 33:20–21ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
- Isaiah 54:10 ಯೆಶಾಯ 54:10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Acts 13:32–34 ಅಪೊಸ್ತಲರ ಕೃತ್ಯಗಳು 13:32–34ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ. ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
- Psalm 89:33–34 ಕೀರ್ತನೆಗಳು 89:33–34ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು. ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
- Psalm 111:9 ಕೀರ್ತನೆಗಳು 111:9ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Psalm 111:5 ಕೀರ್ತನೆಗಳು 111:5ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
- 2 Samuel 23:5 2 ಸಮುವೇಲನು 23:5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
- 2 Samuel 7:15–16 2 ಸಮುವೇಲನು 7:15–16ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.