Psalms · chapter 89 · verse 29
Psalm 89:29 in Kannada
ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
Avana santati yannu saha endendigoo avana sinhaasanavannu aakaashada divasagala haageyoo maaduvenu.
Psalm 89:29 in English
- King James Version (KJV)
- His seed also will I make [to endure] for ever, and his throne as the days of heaven.
- World English Bible (WEB)
- I will also make his offspring endure forever, and his throne as the days of heaven.
- American Standard Version (ASV)
- His seed also will I make to endure for ever, And his throne as the days of heaven.
- Bible in Basic English (BBE)
- His seed will keep their place for ever; his kingdom will be eternal, like the heavens.
- Darby Translation (DBY)
- And I will establish his seed for ever, and his throne as the days of heaven.
- Webster's Bible (WBS)
- His seed also will I make [to endure] for ever, and his throne as the days of heaven.
- Young's Literal Translation (YLT)
- And I have set his seed for ever, And his throne as the days of the heavens.
Read in context
- 27ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
- 28ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
- 29ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
- 30ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,
- 31ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,
Cross references
- Psalm 89:4 ಕೀರ್ತನೆಗಳು 89:4ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
- Deuteronomy 11:21 ಧರ್ಮೋಪದೇಶಕಾಂಡ 11:21ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.
- Psalm 89:36 ಕೀರ್ತನೆಗಳು 89:36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Jeremiah 33:17–26 ಯೆರೆಮೀಯ 33:17–26ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ-- ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು. ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Psalm 21:4 ಕೀರ್ತನೆಗಳು 21:4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- Psalm 132:11 ಕೀರ್ತನೆಗಳು 132:11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
- Isaiah 59:21 ಯೆಶಾಯ 59:21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- 1 Chronicles 17:11–12 1 ಪೂರ್ವಕಾಲವೃತ್ತಾಂತ 17:11–12ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.
- 1 Chronicles 22:10 1 ಪೂರ್ವಕಾಲವೃತ್ತಾಂತ 22:10ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.