Skip to content
ThuthiThuthiThuthi
Psalms · chapter 89 · verse 31

Psalm 89:31 in Kannada

ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,

Avaru nanna nemakagalannu muridu nanna aajnyegalannu kaikollade hodare,

Psalm 89:31 in English

King James Version (KJV)
If they break my statutes, and keep not my commandments;
World English Bible (WEB)
if they break my statutes, and don’t keep my commandments;
American Standard Version (ASV)
If they break my statutes, And keep not my commandments;
Bible in Basic English (BBE)
If my rules are broken, and my orders are not kept;
Darby Translation (DBY)
If they profane my statutes, and keep not my commandments:
Webster's Bible (WBS)
If they break my statutes, and keep not my commandments;
Young's Literal Translation (YLT)
If My statutes they pollute, And My commands do not keep,

Read in context

  1. 29ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
  2. 30ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,
  3. 31ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,
  4. 32ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
  5. 33ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
Read all of Psalm 89

Cross references

Original words (Hebrew)

Psalm 89:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.