Psalms · chapter 89 · verse 35
Psalm 89:35 in Kannada
ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
Ondu saari nanna parishuddhatva dinda aaneyittu heliddene; daaveedanige sullaa denu.
Psalm 89:35 in English
- King James Version (KJV)
- Once have I sworn by my holiness that I will not lie unto David.
- World English Bible (WEB)
- Once I have sworn by my holiness, I will not lie to David.
- American Standard Version (ASV)
- Once have I sworn by my holiness: I will not lie unto David:
- Bible in Basic English (BBE)
- I have made an oath once by my holy name, that I will not be false to David.
- Darby Translation (DBY)
- Once have I sworn by my holiness; I will not lie unto David:
- Webster's Bible (WBS)
- Once have I sworn by my holiness that I will not lie to David.
- Young's Literal Translation (YLT)
- Once I have sworn by My holiness, I lie not to David,
Read in context
- 33ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
- 34ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
- 35ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
- 36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- 37ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
Cross references
- Psalm 132:11 ಕೀರ್ತನೆಗಳು 132:11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Hebrews 6:13 ಇಬ್ರಿಯರಿಗೆ 6:13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
- Hebrews 6:17 ಇಬ್ರಿಯರಿಗೆ 6:17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
- Psalm 110:4 ಕೀರ್ತನೆಗಳು 110:4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- Amos 4:2 ಆಮೋಸ 4:2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
- Amos 8:7 ಆಮೋಸ 8:7ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
- 2 Thessalonians 2:13 2 ಥೆಸಲೊನೀಕದವರಿಗೆ 2:13ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ