Psalms · chapter 89 · verse 36
Psalm 89:36 in Kannada
ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
Avana santatiyu yuga yugakkoo avana sinhaasanavu nanna munde sooryana haageyoo iruvadu.
Psalm 89:36 in English
- King James Version (KJV)
- His seed shall endure for ever, and his throne as the sun before me.
- World English Bible (WEB)
- His offspring will endure forever, his throne like the sun before me.
- American Standard Version (ASV)
- His seed shall endure for ever, And his throne as the sun before me.
- Bible in Basic English (BBE)
- His seed will not come to an end for ever; the seat of his kingdom will be like the sun before me.
- Darby Translation (DBY)
- His seed shall endure for ever, and his throne as the sun before me;
- Webster's Bible (WBS)
- His seed shall endure for ever, and his throne as the sun before me.
- Young's Literal Translation (YLT)
- His seed is to the age, And his throne [is] as the sun before Me,
Read in context
- 34ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
- 35ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
- 36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- 37ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- 38ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
Cross references
- Psalm 72:5 ಕೀರ್ತನೆಗಳು 72:5ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
- Psalm 89:29 ಕೀರ್ತನೆಗಳು 89:29ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Isaiah 59:21 ಯೆಶಾಯ 59:21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Luke 1:33 ಲೂಕನು 1:33ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Psalm 89:4 ಕೀರ್ತನೆಗಳು 89:4ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 2 Samuel 7:16 2 ಸಮುವೇಲನು 7:16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- John 12:34 ಯೋಹಾನನು 12:34ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
- Jeremiah 33:20 ಯೆರೆಮೀಯ 33:20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.