Psalms · chapter 89 · verse 37
Psalm 89:37 in Kannada
ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
Chandrana haage adu yugayugakkoo, sthiravaagiruvadu; paralokadalli ruva saakshiya haage nambike yulladdaagiruvadu selaa.
Psalm 89:37 in English
- King James Version (KJV)
- It shall be established for ever as the moon, and [as] a faithful witness in heaven. Selah.
- World English Bible (WEB)
- It will be established forever like the moon, the faithful witness in the sky.” Selah.
- American Standard Version (ASV)
- It shall be established for ever as the moon, And [as] the faithful witness in the sky. [Selah
- Bible in Basic English (BBE)
- It will be fixed for ever like the moon; and the witness in heaven is true. (Selah.)
- Darby Translation (DBY)
- It shall be established for ever as the moon, and the witness in the sky is firm. Selah.
- Webster's Bible (WBS)
- It shall be established for ever as the moon, and [as] a faithful witness in heaven. Selah.
- Young's Literal Translation (YLT)
- As the moon it is established — to the age, And the witness in the sky is stedfast. Selah.
Read in context
- 35ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
- 36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- 37ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- 38ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
- 39ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
Cross references
- Jeremiah 31:35–36 ಯೆರೆಮೀಯ 31:35–36ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ-- ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
- Genesis 1:14–18 ಆದಿಕಾಂಡ 1:14–18ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ; ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು. ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು. ಭೂಮಿಯ ಮೇಲೆ ಬೆಳಕುಕೊಡುವದಕ್ಕಾಗಿ ದೇವರು ಆಕಾಶದ ವಿಶಾಲದಲ್ಲಿ ಅವುಗಳನ್ನು ಇರಿಸಿದನು. ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Psalm 104:19 ಕೀರ್ತನೆಗಳು 104:19ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ.
- Genesis 9:13–16 ಆದಿಕಾಂಡ 9:13–16ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು. ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು. ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ. ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
- Isaiah 54:9–10 ಯೆಶಾಯ 54:9–10ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Psalm 72:7 ಕೀರ್ತನೆಗಳು 72:7ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.