Psalms · chapter 89 · verse 39
Psalm 89:39 in Kannada
ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
Ninna sevakana odambadikeyannu asaddemaadi, avana kireetavannu nelakke haaki hole maadiddee.
Psalm 89:39 in English
- King James Version (KJV)
- Thou hast made void the covenant of thy servant: thou hast profaned his crown [by casting it] to the ground.
- World English Bible (WEB)
- You have renounced the covenant of your servant. You have defiled his crown in the dust.
- American Standard Version (ASV)
- Thou hast abhorred the covenant of thy servant: Thou hast profaned his crown [by casting it] to the ground.
- Bible in Basic English (BBE)
- You have made your agreement with your servant of no effect: you have had no respect for his crown, it has come down even to the earth.
- Darby Translation (DBY)
- Thou hast made void the covenant of thy servant; thou hast profaned his crown to the ground:
- Webster's Bible (WBS)
- Thou hast made void the covenant of thy servant: thou hast profaned his crown [by casting it] to the ground.
- Young's Literal Translation (YLT)
- Hast rejected the covenant of Thy servant, Thou hast polluted to the earth his crown,
Read in context
- 37ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- 38ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
- 39ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
- 40ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.
- 41ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
Cross references
- Lamentations 5:16 ಪ್ರಲಾಪಗಳು 5:16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
- Psalm 74:7 ಕೀರ್ತನೆಗಳು 74:7ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
- Isaiah 43:28 ಯೆಶಾಯ 43:28ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
- Psalm 89:34–36 ಕೀರ್ತನೆಗಳು 89:34–36ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- Psalm 116:11 ಕೀರ್ತನೆಗಳು 116:11ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
- Psalm 77:10 ಕೀರ್ತನೆಗಳು 77:10ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
- Isaiah 25:12 ಯೆಶಾಯ 25:12ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
- John 13:7 ಯೋಹಾನನು 13:7ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
- Psalm 143:3 ಕೀರ್ತನೆಗಳು 143:3ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
- Psalm 89:44 ಕೀರ್ತನೆಗಳು 89:44ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.