Psalms · chapter 89 · verse 45
Psalm 89:45 in Kannada
ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
Avana yauvanada divasagalannu kadimemaadi, naachikeyinda avanannu muchchiddee selaa.
Psalm 89:45 in English
- King James Version (KJV)
- The days of his youth hast thou shortened: thou hast covered him with shame. Selah.
- World English Bible (WEB)
- You have shortened the days of his youth. You have covered him with shame. Selah.
- American Standard Version (ASV)
- The days of his youth hast thou shortened: Thou hast covered him with shame. [Selah
- Bible in Basic English (BBE)
- You have made him old before his time; he is covered with shame. (Selah.)
- Darby Translation (DBY)
- The days of his youth hast thou shortened; thou hast covered him with shame. Selah.
- Webster's Bible (WBS)
- The days of his youth hast thou shortened: thou hast covered him with shame. Selah.
- Young's Literal Translation (YLT)
- Thou hast shortened the days of his youth, Hast covered him over [with] shame. Selah.
Read in context
- 43ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.
- 44ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.
- 45ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
- 46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- 47ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
Cross references
- Psalm 109:29 ಕೀರ್ತನೆಗಳು 109:29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
- Psalm 44:15 ಕೀರ್ತನೆಗಳು 44:15ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
- Micah 7:10 ಮೀಕ 7:10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Psalm 102:23 ಕೀರ್ತನೆಗಳು 102:23ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
- Isaiah 63:18 ಯೆಶಾಯ 63:18ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
- 2 Chronicles 10:19 2 ಪೂರ್ವಕಾಲವೃತ್ತಾಂತ 10:19ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
- Psalm 89:28–29 ಕೀರ್ತನೆಗಳು 89:28–29ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು. ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
- Psalm 71:13 ಕೀರ್ತನೆಗಳು 71:13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.