Psalms · chapter 89 · verse 47
Psalm 89:47 in Kannada
ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
Nanna aayussu eshtu kadime yendu jnyaapakamaadiko; ellaa manushyarannu yaake vyarthavaagi nirmisiddee?
Psalm 89:47 in English
- King James Version (KJV)
- Remember how short my time is: wherefore hast thou made all men in vain?
- World English Bible (WEB)
- Remember how short my time is, for what vanity you have created all the children of men!
- American Standard Version (ASV)
- Oh remember how short my time is: For what vanity hast thou created all the children of men!
- Bible in Basic English (BBE)
- See how short my time is; why have you made all men for no purpose?
- Darby Translation (DBY)
- Remember, as regards me, what life is. Wherefore hast thou created all the children of men to be vanity?
- Webster's Bible (WBS)
- Remember how short my time is: why hast thou made all men in vain?
- Young's Literal Translation (YLT)
- Remember, I pray Thee, what [is] life-time? Wherefore in vain hast Thou created All the sons of men?
Read in context
- 45ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
- 46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- 47ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
- 48ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
- 49ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
Cross references
- Job 14:1 ಯೋಬನು 14:1ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
- Job 7:7 ಯೋಬನು 7:7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- Job 10:9 ಯೋಬನು 10:9ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Psalm 144:4 ಕೀರ್ತನೆಗಳು 144:4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
- Job 9:25–26 ಯೋಬನು 9:25–26ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ. ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
- Psalm 119:84 ಕೀರ್ತನೆಗಳು 119:84ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ?
- Psalm 39:5–6 ಕೀರ್ತನೆಗಳು 39:5–6ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ. ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.