Psalms · chapter 89 · verse 48
Psalm 89:48 in Kannada
ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
Maranavannu nodade badukuvantha, samaadhiya vashadinda tanna praanavannu tappisikolluvantha, purushanu yaaru selaa.
Psalm 89:48 in English
- King James Version (KJV)
- What man [is he that] liveth, and shall not see death? shall he deliver his soul from the hand of the grave? Selah.
- World English Bible (WEB)
- What man is he who shall live and not see death, who shall deliver his soul from the power of Sheol? Selah.
- American Standard Version (ASV)
- What man is he that shall live and not see death, That shall deliver his soul from the power of Sheol? [Selah
- Bible in Basic English (BBE)
- What man now living will not see death? will he be able to keep back his soul from the underworld? (Selah.)
- Darby Translation (DBY)
- What man liveth, and shall not see death? Shall he deliver his soul from the power of Sheol? Selah.
- Webster's Bible (WBS)
- What man [is he that] liveth, and shall not see death? shall he deliver his soul from the hand of the grave? Selah.
- Young's Literal Translation (YLT)
- Who [is] the man that liveth, and doth not see death? He delivereth his soul from the hand of Sheol. Selah.
Read in context
- 46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- 47ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
- 48ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
- 49ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
- 50ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
Cross references
- Psalm 49:15 ಕೀರ್ತನೆಗಳು 49:15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- Ecclesiastes 9:5 ಪ್ರಸಂಗಿ 9:5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
- Hebrews 11:5 ಇಬ್ರಿಯರಿಗೆ 11:5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
- Psalm 49:7–9 ಕೀರ್ತನೆಗಳು 49:7–9ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು. ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Ecclesiastes 8:8 ಪ್ರಸಂಗಿ 8:8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- John 8:51 ಯೋಹಾನನು 8:51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
- Acts 2:27 ಅಪೊಸ್ತಲರ ಕೃತ್ಯಗಳು 2:27ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
- Psalm 22:29 ಕೀರ್ತನೆಗಳು 22:29ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
- Ecclesiastes 3:19–20 ಪ್ರಸಂಗಿ 3:19–20ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ. ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
- 2 Corinthians 4:14 2 ಕೊರಿಂಥದವರಿಗೆ 4:14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.