Psalms · chapter 89 · verse 49
Psalm 89:49 in Kannada
ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
Kartane, ninna satyadalli neenu daaveedanige aane itta ninna munchina preeti karuneyu elli?
Psalm 89:49 in English
- King James Version (KJV)
- Lord, where [are] thy former lovingkindnesses, [which] thou swarest unto David in thy truth?
- World English Bible (WEB)
- Lord, where are your former loving kindnesses, which you swore to David in your faithfulness?
- American Standard Version (ASV)
- Lord, where are thy former lovingkindnesses, Which thou swarest unto David in thy faithfulness?
- Bible in Basic English (BBE)
- Lord, where are your earlier mercies? where is the oath which you made to David in unchanging faith?
- Darby Translation (DBY)
- Where, Lord, are thy former loving-kindnesses, [which] thou swarest unto David in thy faithfulness?
- Webster's Bible (WBS)
- LORD, where [are] thy former loving-kindnesses, [which] thou didst swear to David in thy truth?
- Young's Literal Translation (YLT)
- Where [are] Thy former kindnesses, O Lord. Thou hast sworn to David in Thy faithfulness,
Read in context
- 47ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
- 48ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
- 49ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
- 50ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
- 51ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
Cross references
- 2 Samuel 7:15 2 ಸಮುವೇಲನು 7:15ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
- Hebrews 7:21 ಇಬ್ರಿಯರಿಗೆ 7:21(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Isaiah 63:7–15 ಯೆಶಾಯ 63:7–15ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ. ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು. ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು. ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ. ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- Psalm 54:5 ಕೀರ್ತನೆಗಳು 54:5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
- Psalm 132:11–12 ಕೀರ್ತನೆಗಳು 132:11–12ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು. ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
- 2 Samuel 3:9 2 ಸಮುವೇಲನು 3:9ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
- Psalm 89:35 ಕೀರ್ತನೆಗಳು 89:35ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
- Psalm 77:9–10 ಕೀರ್ತನೆಗಳು 77:9–10ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ. ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
- Psalm 89:3–4 ಕೀರ್ತನೆಗಳು 89:3–4ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ-- ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.