Psalms · chapter 89 · verse 5
Psalm 89:5 in Kannada
ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
Idallade, aakaashagalu o kartane, ninna adbhutagalannu parishuddhara sabheyalli ninna nambigastikeyannu saha kondaaduvavu.
Psalm 89:5 in English
- King James Version (KJV)
- And the heavens shall praise thy wonders, O LORD: thy faithfulness also in the congregation of the saints.
- World English Bible (WEB)
- The heavens will praise your wonders, LORD, your faithfulness also in the assembly of the holy ones.
- American Standard Version (ASV)
- And the heavens shall praise thy wonders, O Jehovah; Thy faithfulness also in the assembly of the holy ones.
- Bible in Basic English (BBE)
- In heaven let them give praise for your wonders, O Lord; and your unchanging faith among the saints.
- Darby Translation (DBY)
- And the heavens shall celebrate thy wonders, O Jehovah, and thy faithfulness in the congregation of the saints.
- Webster's Bible (WBS)
- And the heavens shall praise thy wonders, O LORD; thy faithfulness also in the congregation of the saints.
- Young's Literal Translation (YLT)
- and the heavens confess Thy wonders, O Jehovah, Thy faithfulness also [is] in an assembly of holy ones.
Read in context
- 3ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
- 4ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
- 5ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
- 6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
- 7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
Cross references
- Psalm 19:1 ಕೀರ್ತನೆಗಳು 19:1ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
- Psalm 97:6 ಕೀರ್ತನೆಗಳು 97:6ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- Psalm 50:6 ಕೀರ್ತನೆಗಳು 50:6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
- 2 Thessalonians 1:7 2 ಥೆಸಲೊನೀಕದವರಿಗೆ 1:7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- Revelation 7:10–12 ಪ್ರಕಟನೆ 7:10–12ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Revelation 5:11–14 ಪ್ರಕಟನೆ 5:11–14ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Hebrews 12:22–23 ಇಬ್ರಿಯರಿಗೆ 12:22–23ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
- Jude 1:14–15 ಯೂದನು 1:14–15ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
- Luke 2:10–15 ಲೂಕನು 2:10–15ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ. ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು. ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ-- ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು. ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
- 1 Peter 1:12 1 ಪೇತ್ರನು 1:12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.