Psalms · chapter 89 · verse 52
Psalm 89:52 in Kannada
ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
Kartanige yugayugakkoo stutiyaagali. Aamen, amen.
Psalm 89:52 in English
- King James Version (KJV)
- Blessed [be] the LORD for evermore. Amen, and Amen.
- World English Bible (WEB)
- Blessed be the LORD forever more. Amen, and Amen.
- American Standard Version (ASV)
- Blessed be Jehovah for evermore. Amen, and Amen.
- Bible in Basic English (BBE)
- Let the Lord be praised for ever. So be it, So be it.
- Darby Translation (DBY)
- Blessed be Jehovah for evermore! Amen, and Amen.
- Webster's Bible (WBS)
- Blessed [be] the LORD for evermore. Amen and amen.
- Young's Literal Translation (YLT)
- Blessed [is] Jehovah to the age. Amen, and amen!
Read in context
- 50ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
- 51ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- 52ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
Cross references
- Psalm 41:13 ಕೀರ್ತನೆಗಳು 41:13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Psalm 72:18–19 ಕೀರ್ತನೆಗಳು 72:18–19ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Habakkuk 3:17–19 ಹಬಕ್ಕೂಕ 3:17–19ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Psalm 106:48 ಕೀರ್ತನೆಗಳು 106:48ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Nehemiah 9:5 ನೆಹೆಮೀಯ 9:5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.