Psalms · chapter 89 · verse 8
Psalm 89:8 in Kannada
ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
Sainyagala devaraada kartane, ninna haage shaktanaada kartanu yaaru? Illave ninna nambigastikeyu ninna suttaloo ade.
Psalm 89:8 in English
- King James Version (KJV)
- O LORD God of hosts, who [is] a strong LORD like unto thee? or to thy faithfulness round about thee?
- World English Bible (WEB)
- LORD, God of Armies, who is a mighty one, like you? LORD, your faithfulness is around you.
- American Standard Version (ASV)
- O Jehovah God of hosts, Who is a mighty one, like unto thee, O Jehovah? And thy faithfulness is round about thee.
- Bible in Basic English (BBE)
- O Lord God of armies, who is strong like you, O Jah? and your unchanging faith is round about you.
- Darby Translation (DBY)
- Jehovah, God of hosts, who is like unto thee, the strong Jah? And thy faithfulness is round about thee.
- Webster's Bible (WBS)
- O LORD God of hosts, who [is] a strong LORD like to thee? or to thy faithfulness around thee?
- Young's Literal Translation (YLT)
- O Jehovah, God of Hosts, Who [is] like Thee — a strong Jah? And Thy faithfulness [is] round about Thee.
Read in context
- 6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
- 7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- 8ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
- 9ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
- 10ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
Cross references
- Psalm 71:19 ಕೀರ್ತನೆಗಳು 71:19ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- 1 Samuel 2:2 1 ಸಮುವೇಲನು 2:2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
- Isaiah 40:25–26 ಯೆಶಾಯ 40:25–26ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ. ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
- Psalm 147:5 ಕೀರ್ತನೆಗಳು 147:5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
- Psalm 89:6 ಕೀರ್ತನೆಗಳು 89:6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
- Psalm 24:8 ಕೀರ್ತನೆಗಳು 24:8ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.
- Psalm 84:12 ಕೀರ್ತನೆಗಳು 84:12ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Psalm 35:10 ಕೀರ್ತನೆಗಳು 35:10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
- Isaiah 28:22 ಯೆಶಾಯ 28:22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- Psalm 89:13 ಕೀರ್ತನೆಗಳು 89:13ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
- Deuteronomy 32:31 ಧರ್ಮೋಪದೇಶಕಾಂಡ 32:31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.