Psalms · chapter 9 · verse 1
Psalm 9:1 in Kannada
ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
O kartane, naanu poorna hrudayadinda ninnannu kondaaduttene; ninna adbhuta kaaryagalannellaa torisuvenu.
Psalm 9:1 in English
- King James Version (KJV)
- To the chief Musician upon Muthlabben, A Psalm of David. I will praise [thee], O LORD, with my whole heart; I will shew forth all thy marvellous works.
- World English Bible (WEB)
- For the Chief Musician. Set to “The Death of the Son.” A Psalm by David. I will give thanks to the LORD with my whole heart. I will tell of all your marvelous works.
- American Standard Version (ASV)
- For the Chief Musician; set to Muth-labben. A Psalm of David. I will give thanks unto Jehovah with my whole heart; I will show forth all thy marvellous works.
- Bible in Basic English (BBE)
- To the chief music-maker on Muthlabben. A Psalm. Of David. I will give you praise, O Lord, with all my heart; I will make clear all the wonder of your works.
- Darby Translation (DBY)
- To the chief Musician. Upon Muthlabben. A Psalm of David. I will praise Jehovah with my whole heart; I will recount all thy marvellous works.
- Webster's Bible (WBS)
- To the chief Musician upon Muthlabben, A Psalm of David. I will praise [thee] , O LORD, with my whole heart; I will show forth all thy wonderful works.
- Young's Literal Translation (YLT)
- To the Overseer, 'On the Death of Labben.' — A Psalm of David. I confess, O Jehovah, with all my heart, I recount all Thy wonders,
Read in context
- 1ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
- 2ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
- 3ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.
Cross references
- Psalm 86:12 ಕೀರ್ತನೆಗಳು 86:12ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
- 1 Chronicles 16:24 1 ಪೂರ್ವಕಾಲವೃತ್ತಾಂತ 16:24ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
- Psalm 111:1 ಕೀರ್ತನೆಗಳು 111:1ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
- Psalm 145:1–3 ಕೀರ್ತನೆಗಳು 145:1–3ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು. ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Psalm 26:7 ಕೀರ್ತನೆಗಳು 26:7ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
- Psalm 146:1–2 ಕೀರ್ತನೆಗಳು 146:1–2ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು. ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- Psalm 138:1 ಕೀರ್ತನೆಗಳು 138:1ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
- 1 Chronicles 16:12 1 ಪೂರ್ವಕಾಲವೃತ್ತಾಂತ 16:12ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- Psalm 7:17 ಕೀರ್ತನೆಗಳು 7:17ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Psalm 51:15 ಕೀರ್ತನೆಗಳು 51:15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.