Psalms · chapter 9 · verse 11
Psalm 9:11 in Kannada
ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
Cheeyoninalli vaasisuva kartanannu keertisiri; aatana kriyegalannu janagalalli tilisiri.
Psalm 9:11 in English
- King James Version (KJV)
- Sing praises to the LORD, which dwelleth in Zion: declare among the people his doings.
- World English Bible (WEB)
- Sing praises to the LORD, who dwells in Zion, and declare among the people what he has done.
- American Standard Version (ASV)
- Sing praises to Jehovah, who dwelleth in Zion: Declare among the people his doings.
- Bible in Basic English (BBE)
- Make songs of praise to the Lord, whose house is in Zion: make his doings clear to the people.
- Darby Translation (DBY)
- Sing psalms to Jehovah who dwelleth in Zion; tell among the peoples his doings.
- Webster's Bible (WBS)
- Sing praises to the LORD, who dwelleth in Zion: declare among the people his doings.
- Young's Literal Translation (YLT)
- Sing ye praise to Jehovah, inhabiting Zion, Declare ye among the peoples His acts,
Read in context
- 9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- 10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- 11ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
- 12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
- 13ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
Cross references
- Psalm 107:22 ಕೀರ್ತನೆಗಳು 107:22ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Psalm 96:1–2 ಕೀರ್ತನೆಗಳು 96:1–2ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ. ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
- Psalm 148:1–5 ಕೀರ್ತನೆಗಳು 148:1–5ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ. ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ; ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ. ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
- Psalm 66:2 ಕೀರ್ತನೆಗಳು 66:2ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
- Isaiah 12:4–6 ಯೆಶಾಯ 12:4–6ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ. ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ. ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 105:1–2 ಕೀರ್ತನೆಗಳು 105:1–2ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ. ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
- Psalm 96:10 ಕೀರ್ತನೆಗಳು 96:10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
- Psalm 118:17 ಕೀರ್ತನೆಗಳು 118:17ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
- Psalm 66:5 ಕೀರ್ತನೆಗಳು 66:5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
- Revelation 14:1 ಪ್ರಕಟನೆ 14:1ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
- Psalm 33:1–3 ಕೀರ್ತನೆಗಳು 33:1–3ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ. ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ. ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
- Psalm 76:2 ಕೀರ್ತನೆಗಳು 76:2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.