Skip to content
ThuthiThuthiThuthi
Psalms · chapter 9 · verse 15

Psalm 9:15 in Kannada

ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.

Janaangagalu taavu ageda kuniyalli taave biddiddaare; avaru adagisitta baleyalli avara kaalu sikkikonditu.

Psalm 9:15 in English

King James Version (KJV)
The heathen are sunk down in the pit [that] they made: in the net which they hid is their own foot taken.
World English Bible (WEB)
The nations have sunk down in the pit that they made. In the net which they hid, their own foot is taken.
American Standard Version (ASV)
The nations are sunk down in the pit that they made: In the net which they hid is their own foot taken.
Bible in Basic English (BBE)
The nations have gone down into the hole which they made: in their secret net is their foot taken.
Darby Translation (DBY)
The nations are sunk down in the pit [that] they made; in the net that they hid is their own foot taken.
Webster's Bible (WBS)
The heathen are sunk down in the pit [that] they made: in the net which they hid is their own foot taken.
Young's Literal Translation (YLT)
Sunk have nations in a pit they made, In a net that they hid hath their foot been captured.

Read in context

  1. 13ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
  2. 14ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
  3. 15ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
  4. 16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್‌. ಸೆಲಾ.
  5. 17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
Read all of Psalm 9

Cross references

Original words (Hebrew)

Psalm 9:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.