Psalms · chapter 9 · verse 16
Psalm 9:16 in Kannada
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
Kartanu taanu teerisida nyaayateerpininda tannannu prakatapadisikondi ddaane; dushtanu tanna kaikelasadalliye sikkibiddi ddaane. Higgaayon. Selaa.
Psalm 9:16 in English
- King James Version (KJV)
- The LORD is known [by] the judgment [which] he executeth: the wicked is snared in the work of his own hands. Higgaion. Selah.
- World English Bible (WEB)
- The LORD has made himself known. He has executed judgment. The wicked is snared by the work of his own hands. Meditation. Selah.
- American Standard Version (ASV)
- Jehovah hath made himself known, he hath executed judgment: The wicked is snared in the work of his own hands. [Higgaion. Selah
- Bible in Basic English (BBE)
- The Lord has given knowledge of himself through his judging: the evil-doer is taken in the net which his hands had made. (Higgaion. Selah.)
- Darby Translation (DBY)
- Jehovah is known [by] the judgment he hath executed: the wicked is ensnared in the work of his own hands. Higgaion. Selah.
- Webster's Bible (WBS)
- The LORD is known [by] the judgment [which] he executeth: the wicked is snared in the work of his own hands. Higgaion. Selah.
- Young's Literal Translation (YLT)
- Jehovah hath been known, Judgment He hath done, By a work of his hands Hath the wicked been snared. Meditation. Selah.
Read in context
- 14ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
- 15ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
- 16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- 17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
- 18ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
Cross references
- Exodus 7:5 ವಿಮೋಚನಕಾಂಡ 7:5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
- Proverbs 12:13 ಜ್ಞಾನೋಕ್ತಿಗಳು 12:13ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
- Psalm 83:17–18 ಕೀರ್ತನೆಗಳು 83:17–18ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ. ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Exodus 14:31 ವಿಮೋಚನಕಾಂಡ 14:31ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Exodus 14:4 ವಿಮೋಚನಕಾಂಡ 14:4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
- Isaiah 8:15 ಯೆಶಾಯ 8:15ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- Joshua 2:10–11 ಯೆಹೋಶುವ 2:10–11ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- Proverbs 6:2 ಜ್ಞಾನೋಕ್ತಿಗಳು 6:2ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.
- Exodus 14:10 ವಿಮೋಚನಕಾಂಡ 14:10ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
- 2 Kings 19:19 2 ಅರಸುಗಳು 19:19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.