Skip to content
ThuthiThuthiThuthi
Psalms · chapter 9 · verse 17

Psalm 9:17 in Kannada

ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.

Dushtaroo devarannu mareyuva ellaa janaangagaloo narakakke iliyuvaru.

Psalm 9:17 in English

King James Version (KJV)
The wicked shall be turned into hell, [and] all the nations that forget God.
World English Bible (WEB)
The wicked shall be turned back to Sheol, even all the nations that forget God.
American Standard Version (ASV)
The wicked shall be turned back unto Sheol, Even all the nations that forget God.
Bible in Basic English (BBE)
The sinners and all the nations who have no memory of God will be turned into the underworld.
Darby Translation (DBY)
The wicked shall be turned into Sheol, all the nations that forget God.
Webster's Bible (WBS)
The wicked shall be turned into hell, [and] all the nations that forget God.
Young's Literal Translation (YLT)
The wicked do turn back to Sheol, All nations forgetting God.

Read in context

  1. 15ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
  2. 16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್‌. ಸೆಲಾ.
  3. 17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
  4. 18ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
  5. 19ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
Read all of Psalm 9

Cross references

Original words (Hebrew)

Psalm 9:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.