Psalms · chapter 9 · verse 18
Psalm 9:18 in Kannada
ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
Aatanu badavanannu sadaakaalakke mareyuvadilla. Badavara nireekshe endendigoo naashavaaguvadilla.
Psalm 9:18 in English
- King James Version (KJV)
- For the needy shall not alway be forgotten: the expectation of the poor shall [not] perish for ever.
- World English Bible (WEB)
- For the needy shall not always be forgotten, nor the hope of the poor perish forever.
- American Standard Version (ASV)
- For the needy shall not alway be forgotten, Nor the expectation of the poor perish for ever.
- Bible in Basic English (BBE)
- For the poor will not be without help; the hopes of those in need will not be crushed for ever.
- Darby Translation (DBY)
- For the needy one shall not be forgotten alway; the hope of the meek shall not perish for ever.
- Webster's Bible (WBS)
- For the needy shall not always be forgotten: the expectation of the poor shall [not] perish for ever.
- Young's Literal Translation (YLT)
- For not for ever is the needy forgotten, The hope of the humble lost to the age.
Read in context
- 16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- 17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
- 18ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
- 19ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
- 20ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
Cross references
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Proverbs 23:18 ಜ್ಞಾನೋಕ್ತಿಗಳು 23:18ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Proverbs 24:14 ಜ್ಞಾನೋಕ್ತಿಗಳು 24:14ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
- Luke 1:53 ಲೂಕನು 1:53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Luke 6:20 ಲೂಕನು 6:20ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
- Psalm 102:20 ಕೀರ್ತನೆಗಳು 102:20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
- Psalm 72:4 ಕೀರ್ತನೆಗಳು 72:4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- Psalm 102:17 ಕೀರ್ತನೆಗಳು 102:17ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
- Psalm 109:31 ಕೀರ್ತನೆಗಳು 109:31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- Psalm 71:5 ಕೀರ್ತನೆಗಳು 71:5ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
- Psalm 9:12 ಕೀರ್ತನೆಗಳು 9:12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.