Skip to content
ThuthiThuthiThuthi
Psalms · chapter 9 · verse 3

Psalm 9:3 in Kannada

ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.

Nanna shatrugalu hindakke tirugi ninna sammukha dinda biddu naashavaaguvaru.

Psalm 9:3 in English

King James Version (KJV)
When mine enemies are turned back, they shall fall and perish at thy presence.
World English Bible (WEB)
When my enemies turn back, they stumble and perish in your presence.
American Standard Version (ASV)
When mine enemies turn back, They stumble and perish at thy presence.
Bible in Basic English (BBE)
When my haters are turned back, they will be broken and overcome before you.
Darby Translation (DBY)
When mine enemies turned back, they stumbled and perished at thy presence:
Webster's Bible (WBS)
When my enemies are turned back, they shall fall and perish at thy presence.
Young's Literal Translation (YLT)
In mine enemies turning backward, they stumble and perish from Thy face.

Read in context

  1. 1ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
  2. 2ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
  3. 3ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.
  4. 4ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
  5. 5ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
Read all of Psalm 9

Cross references

Original words (Hebrew)

Psalm 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.