Psalms · chapter 9 · verse 4
Psalm 9:4 in Kannada
ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
Neenu nanna nyaaya vannoo vyaajyavannoo sthaapisiddee. Neetiyulla nyaayaa dhipatiyaagi sinhaasanadalli kootukondiddee.
Psalm 9:4 in English
- King James Version (KJV)
- For thou hast maintained my right and my cause; thou satest in the throne judging right.
- World English Bible (WEB)
- For you have maintained my just cause. You sit on the throne judging righteously.
- American Standard Version (ASV)
- For thou hast maintained my right and my cause; Thou sittest in the throne judging righteously.
- Bible in Basic English (BBE)
- For you gave approval to my right and my cause; you were seated in your high place judging in righteousness.
- Darby Translation (DBY)
- For thou hast maintained my right and my cause. Thou sittest on the throne, judging righteously.
- Webster's Bible (WBS)
- For thou hast maintained my right and my cause; thou sattest on the throne judging right.
- Young's Literal Translation (YLT)
- For Thou hast done my judgment and my right. Thou hast sat on a throne, A judge of righteousness.
Read in context
- 2ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
- 3ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.
- 4ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
- 5ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
- 6ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
Cross references
- Psalm 140:12 ಕೀರ್ತನೆಗಳು 140:12ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Psalm 47:8 ಕೀರ್ತನೆಗಳು 47:8ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
- Psalm 89:14 ಕೀರ್ತನೆಗಳು 89:14ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
- Psalm 45:6–7 ಕೀರ್ತನೆಗಳು 45:6–7ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Psalm 16:5 ಕೀರ್ತನೆಗಳು 16:5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
- Psalm 96:13 ಕೀರ್ತನೆಗಳು 96:13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.