Psalms · chapter 9 · verse 5
Psalm 9:5 in Kannada
ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
Neenu janaangagalannu gadarisi dushtarannu naasha maadiddee; avara hesarannu yuga yugaantara gala varegoo alisi bittiddee.
Psalm 9:5 in English
- King James Version (KJV)
- Thou hast rebuked the heathen, thou hast destroyed the wicked, thou hast put out their name for ever and ever.
- World English Bible (WEB)
- You have rebuked the nations. You have destroyed the wicked. You have blotted out their name forever and ever.
- American Standard Version (ASV)
- Thou hast rebuked the nations, thou hast destroyed the wicked; Thou hast blotted out their name for ever and ever.
- Bible in Basic English (BBE)
- You have said sharp words to the nations, you have sent destruction on the sinners, you have put an end to their name for ever and ever.
- Darby Translation (DBY)
- Thou hast rebuked the nations, thou hast destroyed the wicked; thou hast put out their name for ever and ever.
- Webster's Bible (WBS)
- Thou hast rebuked the heathen, thou hast destroyed the wicked, thou hast put out their name for ever and ever.
- Young's Literal Translation (YLT)
- Thou hast rebuked nations, Thou hast destroyed the wicked, Their name Thou hast blotted out to the age and for ever.
Read in context
- 3ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.
- 4ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
- 5ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
- 6ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
- 7ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
Cross references
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- Malachi 4:3 ಮಲಾಕಿಯ 4:3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Proverbs 13:9 ಜ್ಞಾನೋಕ್ತಿಗಳು 13:9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
- Deuteronomy 9:14 ಧರ್ಮೋಪದೇಶಕಾಂಡ 9:14ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
- Psalm 79:10 ಕೀರ್ತನೆಗಳು 79:10ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- 2 Samuel 22:44–46 2 ಸಮುವೇಲನು 22:44–46ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು. ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು. ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
- Psalm 149:7 ಕೀರ್ತನೆಗಳು 149:7ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
- Psalm 78:55 ಕೀರ್ತನೆಗಳು 78:55ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
- 1 Samuel 31:4 1 ಸಮುವೇಲನು 31:4ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
- 2 Samuel 5:6–16 2 ಸಮುವೇಲನು 5:6–16ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು. ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು. ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು. ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು. ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು. ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು. ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು. ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್ ಸೊಲೊಮೋನ್ ಇಬ್ಹಾರ್ ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.