Psalms · chapter 9 · verse 7
Psalm 9:7 in Kannada
ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
Aadare kartanu sadaa iruvaatanu; aatanu nyaayakkaagi tanna sinhaasanavannu siddhamaadiddaane.
Psalm 9:7 in English
- King James Version (KJV)
- But the LORD shall endure for ever: he hath prepared his throne for judgment.
- World English Bible (WEB)
- But the LORD reigns forever. He has prepared his throne for judgment.
- American Standard Version (ASV)
- But Jehovah sitteth [as king] for ever: He hath prepared his throne for judgment;
- Bible in Basic English (BBE)
- But the Lord is King for ever: he has made ready his high seat for judging.
- Darby Translation (DBY)
- But Jehovah sitteth for ever; he hath ordained his throne for judgment.
- Webster's Bible (WBS)
- But the LORD shall endure for ever: he hath prepared his throne for judgment.
- Young's Literal Translation (YLT)
- And Jehovah to the age abideth, He is preparing for judgment His throne.
Read in context
- 5ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
- 6ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
- 7ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
- 8ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
- 9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
Cross references
- Psalm 103:19 ಕೀರ್ತನೆಗಳು 103:19ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
- Hebrews 13:8 ಇಬ್ರಿಯರಿಗೆ 13:8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Psalm 89:14 ಕೀರ್ತನೆಗಳು 89:14ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
- Psalm 102:12 ಕೀರ್ತನೆಗಳು 102:12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
- Psalm 102:24–27 ಕೀರ್ತನೆಗಳು 102:24–27ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು. ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Psalm 50:3–5 ಕೀರ್ತನೆಗಳು 50:3–5ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು. ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ. ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
- 2 Peter 3:8 2 ಪೇತ್ರನು 3:8ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
- Hebrews 1:11–12 ಇಬ್ರಿಯರಿಗೆ 1:11–12ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು; ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
- Psalm 90:2 ಕೀರ್ತನೆಗಳು 90:2ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.